ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ

0 13

Crime News : ( itskannada)ಬೆಂಗಳೂರು: ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಆಕ್ರೋಶಗೊಂಡ ಪ್ರಿಯಕರ ಪ್ರಿಯತಮೆಯನ್ನು ಕೊಲೆ ಮಾಡಿದ ಘಟನೆ ಜೆ.ಸಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಬ್ಬರೂ ಮೊದಲಿನಿಂದಲೂ ಪ್ರೀತಿಸಿದ್ದರಾದರೂ, ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ಮದುವೆಯಾಗಿದೆ. ಮದುವೆಯಾದ 1 ವಾರದಲ್ಲೇ ಪತಿಯನ್ನು ತೊರೆದು ಬಂದಿದ್ದ ಯುವತಿ ಜೆ.ಸಿ. ನಗರದಲ್ಲಿ ಯುವಕನೊಂದಿಗೆ ವಾಸವಾಗಿದ್ದರು.

ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಪ್ರಿಯಕರ ಚಾಕುವಿನಿಂದ ಇರಿದಿದ್ದಾನೆ. ಯುವತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ. // ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ – Karnataka Crime NewsKannada News

itskannada : News | Entertainment | Information

For Karnataka Kannada News Visit Category Karnataka News or Page Kannada News  Online Today.If you like our News portal, then please consider following us on FacebookTwitterGoogle PlusYouTube 

To Promote Your Business Advertise with Us for more details Contact Us-Click To know more About Us-Check Out FilmPoliticsCrimeHealth TipsSportsRecipesTechnologyAstrologyJokesVideo News in Kannada

Leave A Reply

Your email address will not be published.

nine + 2 =