Kannada news-Latest news in Kannada-Kannada live news-Kannada Breaking News-Online Kananda News

ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ಚಂದ್ರಶೇಖರ್ ಇನ್ನಿಲ್ಲ

Chandrashekar edakallu guddada mele actor passed away - itskannada

0 11

(itskannada) ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ಚಂದ್ರಶೇಖರ್ ಇನ್ನಿಲ್ಲ : Chandrashekar edakallu guddada mele actor passed away ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ನಟ ಚಂದ್ರಶೇಖರ್ ಇನ್ನು ನೆನಪು ಮಾತ್ರ. ತಮ್ಮ ಅಭಿನಯ ಮತ್ತು ಪಾತ್ರದ ಮೂಲಕ ಕನ್ನಡ ಸಿನಿ ಪ್ರೇಕ್ಷಕರನ್ನ ಸೆಳೆದಿದ್ದ ನಟ ಚಂದ್ರಶೇಖರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಹೃದಯದಲ್ಲಿ ರಕ್ತದೊತ್ತಡ ಕಾಣಿಸಿಕೊಂಡು ಇಂದು ಮುಂಜಾನೆ ಕೆನಡಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಸಿನಿಮಾರಂಗದಲ್ಲಿ ಎಡಕಲ್ಲು ಗುಡ್ಡ ಚಂದ್ರಶೇಖರ್ ಹಾಗೂ ಕೆನಡಾ ಚಂದ್ರಶೇಖರ್ ಅಂತಾನೇ ಪ್ರಖ್ಯಾತಿ ಪಡೆದಿದ್ದರು .ಸುಮಾರು 70ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಚಂದ್ರಶೇಖರ್ ಅಭಿನಯಿಸಿದ್ದರು. ಮಗಳು ತಾನ್ಯ  ಅವರನ್ನ ಚಿತ್ರರಂಗಕ್ಕೆ ಪರಿಚಯಿಸುವ ಅಪಾರ ಆಸೆಯನ್ನ ಹೊಂದಿದ್ದರು. ಚಂದ್ರು ಅವರ ನಿಧನಕ್ಕೆ ಕನ್ನಡ ಸಿನಿಮಾರಂಗ ಕಂಬನಿ ಮಿಡಿದಿದ್ದು ಅಂತ್ಯ ಸಂಸ್ಕಾರದ ಬಗ್ಗೆ ಕುಟುಂಬಸ್ಥ ಇನ್ನು ಅಧಿಕೃತವಾಗಿ ಮಾಹಿತಿ ನೀಡಿಲ್ಲ..

webtitle : Chandrashekar edakallu guddada mele actor passed away

 

 ಇಟ್ಸ್ ಕನ್ನಡ : ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ. ಕನ್ನಡ ಸಿನಿಮಾ ಸುದ್ದಿಗಾಗಿ ಸಿನಿ-ಹನಿ  ಪುಟ ಕ್ಲಿಕ್ಕಿಸಿ ಅಥವಾ ಇಟ್ಸ್ ಕನ್ನಡ ಸಿನಿಮಾ ಪುಟ –ಕನ್ನಡ ಸಿನಿಮಾ ಸುದ್ದಿಗಳು-ಇಲ್ಲವೇ ವಿಭಾಗ ಸ್ಯಾಂಡಲ್ ವುಡ್ ಸುದ್ದಿ ಕ್ಲಿಕ್ಕಿಸಿ itskannada :today news in Kannada: for latest news visit-Kannada news– more in Kannada Film click Kannada Film News or look at Sandalwood News

ನಮ್ಮ ಸುದ್ದಿ ತಾಣವನ್ನು – itskannada – its ಕನ್ನಡ – ಇಟ್ಸ್ ಕನ್ನಡ – ಅಥವಾ its Kannada – it’s Kannada – it’s ಕನ್ನಡ ಎಂದು ಹುಡುಕಬಹುದಾಗಿದೆ.