Welcome To Kannada News - itskannada.in

25ಕ್ಕೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಬೆಳಗಾವಿ ಜಿಲ್ಲಾ ಪ್ರವಾಸ

Revenue Minister RV Deshpande will visit Belgaum District On 25th । Belgaum News Kannada

25ಕ್ಕೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಬೆಳಗಾವಿ ಜಿಲ್ಲಾ ಪ್ರವಾಸ

ಬೆಳಗಾವಿ : ರಾಜ್ಯ ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಫೆಬ್ರುವರಿ 25 ರಂದು ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಫೆಬ್ರುವರಿ 25 ರಂದು ಬೆಳಿಗ್ಗೆ 9-45 ಗಂಟೆಗೆ ಖಾನಾಪುರ ಸಾರ್ವಜನಿಕರ ಭೇಟಿ.

ಜೊತೆಗೆ ಬೆಳಿಗ್ಗೆ 11 ಗಂಟೆಗೆ ನಂದಗಡದಲ್ಲಿರುವ ರೂರಲ್ ಎಜುಕೇಶನ್ ಸೋಸೈಟಿ ಆವರಣದಲ್ಲಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಹಯೋಗದೊಂದಿಗೆ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಜಿಯಂ (ವೀರಭೂಮಿ) ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

More From Web

ನಂತರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯಿಂದ ವಿಮಾನದ ಮೂಲಕ ಹಿಂದಿರುಗಲಿದ್ದಾರೆ ಎಂದು ಆಪ್ತಕಾರ್ಯದರ್ಶಿಗಳುಮಾಹಿತಿ ನೀಡಿದ್ದಾರೆ.////

ತ್ವರಿತ ಕನ್ನಡ ಸುದ್ದಿ ಹಾಗೂ ಕ್ಷಣಕ್ಷಣದ ಕನ್ನಡ ನ್ಯೂಸ್ ಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ – itsKannada

WebTitle : 25ಕ್ಕೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಬೆಳಗಾವಿ ಜಿಲ್ಲಾ ಪ್ರವಾಸ-Revenue Minister RV Deshpande will visit Belgaum District On 25th

>>> ಕ್ಲಿಕ್ಕಿಸಿ : Belgaum NewsBelgaum News Kannada | Kannada Politics News | Karnataka Politics News

Stay Updated with itsKannada, to know more Kannada News – Read Latest Kannada News Today . Get Online News Headlines and Breaking News in Kannada
Quick Links : Film News | Politics News | Crime News | Health Tips | India News | World News
ನಮ್ಮ ಕನ್ನಡ ಸುದ್ದಿ ತಾಣ ಇಷ್ಟವಾಗಿದ್ದರೆ, YouTube - Live News Channel ಗೆ ಚಂದಾದಾರರಾಗಿ. ತ್ವರಿತ ಕನ್ನಡ ನ್ಯೂಸ್ ಗಾಗಿ ನಮ್ಮನ್ನು Video News ಸಮೇತ Twitter, Google+ ಮತ್ತು Facebook ನಲ್ಲಿ ಕಾಣಬಹುದು.

Read More From Online Content