ನಿಂತಿದ್ದ ಲಾರಿಗೆ ವಾಹನ ಡಿಕ್ಕಿ: 9 ಜನರ ಸಾವು

15

Crime News : ( itskannada ) ಲಖಿಪುರ (ಉತ್ತರ ಪ್ರದೇಶ): ನಿಂತಿದ್ದ ಲಾರಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವಿಗೀಡಾದ ಘಟನೆ ಲಖಿಪುರ ಖೇರಿಯಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 24 ರಲ್ಲಿ ಬೆಳಗ್ಗೆ 6 ಗಂಟೆಗೆ ಅಪಘಾತ ಸಂಭವಿಸಿದ್ದು, ಹದಿನೇಳು ಜನರು ವಾಹನದಲ್ಲಿ ಪ್ರಯಾಣಿಸುತ್ತಿದ್ದರು.

ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. //Karnataka Crime News – Kannada News

Open

error: Content is protected !!