ಹಾಸನ : ಅಪ್ರಾಪ್ತೆ ಮೇಲೆ ಅತ್ಯಾಚಾರ-ಆರೋಪಿ ಸೆರೆ | ಕನ್ನಡ ನ್ಯೂಸ್

Kannada News (itskannada) Hassan – Crime News – ಹಾಸನ : ಅಪ್ರಾಪ್ತೆ ಮೇಲೆ ಅತ್ಯಾಚಾರ-ಆರೋಪಿ ಸೆರೆ : ತಾಲ್ಲೂಕಿನ ದುದ್ದ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಹಾಸನ : ಅಪ್ರಾಪ್ತೆ ಮೇಲೆ ಅತ್ಯಾಚಾರ-ಆರೋಪಿ ಸೆರೆ | ಕನ್ನಡ ನ್ಯೂಸ್ 

ಈ ಒಂದು ಘಟನೆಯು ತಾಲ್ಲುಕಿನ ದುದ್ದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು , ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾಗಿದೆ.
ತಾಲ್ಲೂಕಿನ ಅಟ್ಟಾವರ ಗ್ರಾಮದ ಚೇತನ್ (28) ಆರೋಪಿ. ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ  ಈತ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಎಂದು ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ಆ ಬಳಿಕ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದು ಅತ್ಯಾಚಾರಕ್ಕೆ ಒಳಗಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ತಾಯಿ ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಆರೋಪಿ ಚೇತನ್ ನನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ////
ಈ ವಿಭಾಗದ ಎಲ್ಲಸುದ್ದಿಗಳಿಗೆ ತಪ್ಪದೆ ಕ್ಲಿಕ್ಕಿಸಿ – Hassan News Online – Karnataka Crime News – Karnataka News , ಹಾಸನ ಸುದ್ದಿಗಳು , ಹಾಸನ ನ್ಯೂಸ್ , Hassan News Kannada.