ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ | ಕನ್ನಡ ನ್ಯೂಸ್

High Court Green Signal for release Kaala in Karnataka | Kannada News

0 157

Kannada News (itskannada) ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಕಾಲಾ ಚಿತ್ರತಂಡವು ಕರ್ನಾಟಕದಲ್ಲಿ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಇದಲ್ಲದೇ ಚಿತ್ರ ಬಿಡುಗಡೆಯಾಗುವ ಸಿನಿಮಾ ಥಿಯೇಟರ್ ಗಳಿಗೆ ಭದ್ರತೆ ನೀಡುವ ಜವಾಬ್ದಾರಿಯನ್ನು ಸರ್ಕಾರಕ್ಕೆ ವಹಿಸಿದೆ.
ಚಲನಚಿತ್ರ ನೋಡಲು ಹೋಗುವ ವೀಕ್ಷಕರಿಗೆ ಹಾಗೂ ಕರ್ನಾಟಕದಲ್ಲಿ ಕಾಲಾ ಚಿತ್ರವನ್ನು ವಿತರಣೆ ಮಾಡಿರುವ ವಿತರಕರಿಗೆ ತೊಂದರೆಯಾಗದಂತೆ, ಹಾಗೂ ಶಾಂತಿಯುತ ಚಲನಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡುವಂತೆ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

Stay Updated with itsKannada, to know more Latest Kannada News – Read Kannada News Updates Kannada News Online – Get Latest News Headlines Breaking News in Kannada

ತ್ವರಿತ ಕನ್ನಡ ಸುದ್ದಿ ಹಾಗೂ ಕ್ಷಣಕ್ಷಣದ ಕನ್ನಡ ನ್ಯೂಸ್ ಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ – its-Kannada

error: Content is protected !!