ಚಾಮುಂಡೇಶ್ವರಿಯಲ್ಲಿ ಸಿದ್ಧರಾಮಯ್ಯ 8440 ಮತಗಳಿಂದ ಹಿನ್ನೆಡೆ

40

Politics (itskannada) ರಾಜ್ಯಾದ್ಯಂತ ಮತಗಳ ಎಣಿಕೆ ಕಾರ್ಯ ಬಿರುಸುನಿಂದ ಸಾಗುತ್ತಿದ್ದು, ಪ್ರಾರಂಭಿಕ ಮಾಹಿತಿಗಳ ಪ್ರಕಾರ ಚಾಮುಂಡೇಶ್ವರಿಯಲ್ಲಿ ಸಿದ್ಧರಾಮಯ್ಯ 8440 ಮತಗಳಿಂದ ಹಿಂದಿದ್ದಾರೆ.

ಸಿದ್ಧರಾಮಯ್ಯ ಅವರು ಪ್ರಾರಂಭದಿಂದಲೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.

ಬಿಗಿ ಬಂದೋಬಸ್ತ್ ನೊಂದಿಗೆ ನಡೆಯುತ್ತಿರುವ ಮತ ಎಣಿಕೆ ಕಾರ್ಯವು ಸಾಂಗವಾಗಿ ನಡೆಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ಕ್ರಮ ಕೈಗೊಂಡಿದ್ದು, ಮತ ಎಣಿಕೆ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಮಾಡಲಾಗಿದೆ. //// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ Karnataka Politics News


ತ್ವರಿತ ಕನ್ನಡ ಸುದ್ದಿ ಹಾಗೂ ಕ್ಷಣಕ್ಷಣದ ಕನ್ನಡ ನ್ಯೂಸ್ ಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ

Stay Updated with itsKannada, to know more Latest Kannada News - Read Kannada News Today Updates Kannada News Online - Get Latest News Headlines Breaking News in Kannada


.
error: Content is protected !!