ಜೆ.ಡಿ.ಎಸ್ ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ತಿರ್ಮಾನ

22

Politics (itskannada) ಬೆಂಗಳೂರು : ಜೆ.ಡಿ.ಎಸ್ ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ತಿರ್ಮಾನ – ಅತಂತ್ರ ಸ್ಥಿತಿಯ ಫಲಿತಾಂಶದಿಂದ   ಯಾವುದೇ ಪಕ್ಷಕ್ಕೆ ಬಹುಮತ ಸಿಗದೆ. ಬಿ.ಜೆ.ಪಿ ಇದೀಗ ಸ್ವತಂತ್ರ ಸರ್ಕಾರ ಕಟ್ಟಲು ಸಾಧ್ಯವಿಲ್ಲ. ಇದೀಗ ಕಾಂಗ್ರೆಸ್ ನೀಡಿರುವ ಘೋಷಣೆಯಂತೆ ಜೆ.ಡಿ.ಎಸ್ ಪಕ್ಷವನ್ನು ಬೆಂಬಲಿಸಲು ಸಿದ್ದವಾಗಿದೆ. ಕುಮಾರಸ್ವಾಮಿ ಯವರೇ ಮುಖ್ಯಮಂತ್ರಿ ಯಾಗಲಿ ಎಂಬ ಆಫರ್ ನೀಡಿದೆ.

ಇನ್ನೇನು ಜೆ.ಡಿ.ಎಸ್ ನ ಘೋಷಣ ಹೊರ ಬರಬೇಕಾಗಿದೆ. ದೇವೇಗೌಡರ ಜೊತೆಗೆ ಸೋನಿಯಾಗಾಂಧಿ ಮಾತು ಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ರಾಜಕಾರಣದ ಬೆಳವಣಿಗೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ.  /// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ – Karnataka Politics News


ತ್ವರಿತ ಕನ್ನಡ ಸುದ್ದಿ ಹಾಗೂ ಕ್ಷಣಕ್ಷಣದ ಕನ್ನಡ ನ್ಯೂಸ್ ಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ

Stay Updated with itsKannada, to know more Latest Kannada News - Read Kannada News Today Updates Kannada News Online - Get Latest News Headlines Breaking News in Kannada


.
error: Content is protected !!