ರಾಜ್ಯದಿಂದ ತವರಿಗೆ ಮರಳಿದ ಸಿಎಂ ಯೋಗಿ

CM Yogi Retrun to Uttar Pradesh | itskannada

0 16

Politics (itskannada) ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ,ಉತ್ತರ ಪ್ರದೇಶದಲ್ಲಿ ಬಿರುಗಾಳಿಯಿಂದಾಗಿ 70 ಕ್ಕೂ ಹೆಚ್ಚು ಮಂದಿ ಮೃತಪಟ್ಟ ಹಿನ್ನೆಲೆ ತವರಿಗೆ ಮರಳಿದ್ದಾರೆ.

ರಾಜ್ಯದಿಂದ ತವರಿಗೆ ಮರಳಿದ ಸಿಎಂ ಯೋಗಿ

ಕರ್ನಾಟಕದಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ಬಗ್ಗೆ ವಿಪಕ್ಷಗಳು ಟಿಕಿಸಿದ್ದವು ,” ಬಾರಿ ಬಿರುಗಾಳಿಯಿಂದಾಗಿ ಅಧಿಕ ಮಂದಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಇಂತಹ ವಿಪತ್ತಿನ ಸಂದರ್ಭದಲ್ಲೂ ರಾಜ್ಯದ ಮುಖ್ಯಮಂತ್ರಿ ಎನಿಸಿಕೊಂಡವರು ಇನ್ನೊಂದು ರಾಜ್ಯದ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ ” ಎಂದು ವಿಪಕ್ಷಗಳು ಟೀಕೆ ಮಾಡಿದ್ದವು. ಈ ಬಗ್ಗೆ ಕೆಲವು ಮಾಧ್ಯಮಗಳು , ಪತ್ರಿಕೆಗಳು ವರದಿ ಮಾಡಿದ್ದವು ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಯೋಗಿ ಚುನಾವಣೆ ಪ್ರಚಾರ ಸ್ಥಗಿತಗೊಳಿಸಿ ತವರಿಗೆ ಮರಳಿದ್ದಾರೆ. ಅಲ್ಲದೆ, ಬಿರುಗಾಳಿಯಿಂದಾಗಿ ಮೃತರಾದ  ಕುಟುಂಬದವರನ್ನು ಭೇಟಿಯಾಗಲಿದ್ದಾರೆ. ದಿಡೀರ್ ದುರ್ಘಟನೆಯಿಂದಾಗಿ ನಿನ್ನೆ ರಾತ್ರಿಯೇ ಅವರು ಉತ್ತರ ಪ್ರದೇಶಕ್ಕೆ ಮರಳಿದ್ದಾರೆ.// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗಾಗಿ ತಪ್ಪದೇ ಕ್ಲಿಕ್ಕಿಸಿ : Karnataka Politics News -Kannada News – Karnataka News

Stay Updated with itsKannada, to know more Latest Kannada News – Read Kannada News Updates Kannada News Online – Get Latest News Headlines Breaking News in Kannada

ತ್ವರಿತ ಕನ್ನಡ ಸುದ್ದಿ ಹಾಗೂ ಕ್ಷಣಕ್ಷಣದ ಕನ್ನಡ ನ್ಯೂಸ್ ಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ – its-Kannada

error: Content is protected !!