ವಿಡಿಯೋ-ಪ್ರಧಾನಿ ಮೋದಿಯನ್ನು ಮುಗಿಸಿಬಿಡಿ ಎಂದ ಹೆಚ್ ಎಸ್ ದೊರೆಸ್ವಾಮಿ

30

Politics (itskannada) ರಾಜ್ಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಈ ವಿಡಿಯೋ ನೋಡಿ.ಅವರು ಕೊಟ್ಟ ಕರೆ ಏನು , ಅವರು ಮಾತನಾಡಿದ್ದು ಏನು ಎಂದು ತಿಳಿಯಲು ಕೆಳಗಿನ ವಿಡಿಯೋ ವೀಕ್ಷಿಸಿ..

ಪ್ರಧಾನಿ ಮೋದಿಯನ್ನು ಮುಗಿಸಿಬಿಡಿ ಎಂದ ಹೆಚ್ ಎಸ್ ದೊರೆಸ್ವಾಮಿ

ಕನ್ನಡದ ನ್ಯೂಸ್ ಚಾನಲ್  ಪಬ್ಲಿಕ್ ಟಿವಿ ಜೊತೆ ಮಾತಾನಾಡಿದ ದೊರೆಸ್ವಾಮಿ ಅವರು, ಕರ್ನಾಟಕದಲ್ಲಿ ಮೋದಿ ಪಕ್ಷಕ್ಕೆ ಮತವನ್ನು ಕೊಡಬೇಡಿ, ಸರ್ವಾಧಿಕಾರಿ ಧೋರಣೆ, ನೀಚತನದ ಮಾತನ್ನಾಡುವ ಮೋದಿಯನ್ನು ಮುಗಿಸಿ, ಸೋಲುನುಣಿಸಬೇಕು. ಆತ ಮಾಡೋದೆಲ್ಲ ತಪ್ಪು ಕೆಲ್ಸ ಅಂತಾ ಏಕವಚನದಲ್ಲಿಯೇ ಕಿಡಿಕಾರಿದ್ದಾರೆ. /// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ತಪ್ಪದೇ ಕ್ಲಿಕ್ಕಿಸಿ – Karnataka Politics News – Kannada News

 

ಮಾಹಿತಿ ಕೃಪೆ : ಪಬ್ಲಿಕ್ ಟಿವಿ

Open

error: Content is protected !!