ರಾಜ್ಯದ ನೂತನ ಸಾರಥಿ ಯಾರು

27

Politics (itskannada) ರಾಜ್ಯದ ನಾಯಕರುಗಳು ಇಂದು ಮುಂಜಾನೆಯೇ ದೇವರ ಮೊರೆ ಹೋಗಿದ್ದಾರೆ, ಎಚ್.ಡಿ.ಕುಮಾರಸ್ವಾಮಿ ರವರು ಕಾಲಬೈರವೇಶ್ವರ ಸ್ವಾಮಿಯ ಮೊರೆ ಹೋದರೆ ಬಳ್ಳಾರಿಯಲ್ಲಿ ಶ್ರೀರಾಮುಲು ಗೋಪೂಜೆ ಹಾಗೂ ಶಿವಲಿಂಗ ಪೂಜೆಯಲ್ಲಿ ತೊಡಗಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯದ ನೂತನ ಸಾರಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಮತದಾರ ಬರೆದಿರುವ ರಾಜಕಾರಣಿಗಳ ಭವಿಷ್ಯ ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ.

ಗೆಲವು ನಮ್ಮ ಪರವಾಗಿರಲಿ ಎಂದು ರಾಜ್ಯನಾಯಕರುಗಳು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ.ಈ ನಡುವೆ ಕೋಡಿಶ್ರೀಗಳು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳ ಲೆಕ್ಕಾಚಾರ ಉಲ್ಟಾ ಹೊಡೆಯಲಿದೆ ಎಂದು ಹೇಳಿದ್ದನ್ನು ನೆನೆಯಬಹುದು. ಶ್ರೀಗಳ ಹೇಳಿಕೆಯಂತೆ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಸ್ಥಿತಿ ಏನಾಗಲಿದೆ ಎನ್ನುವುದು ಇನ್ನೇನು ಕೆಲವೇ ಗಂಟೆಯಲ್ಲಿ ಗೊತ್ತಾಗಲಿದೆ. //// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ- Karnataka Politics News – Kannada News

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2018 – Karnataka Assembly Result 2018

Open

error: Content is protected !!