ಮತದಾನಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Died Due To Heart Attack while came to Cast His Vote

31

 

Kannada News (itskananda) ಬೆಳ್ತಂಗಡಿ, ಮೇ 12: ಮತದಾನಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು :Died Due To Heart Attack while came to Cast His Vote: ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಅಂಡಿಜೆ ಗ್ರಾಮದ ಶಾಲೆಯಲ್ಲಿ ನಡೆದಿದೆ.

ಮತದಾನಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ ತಾಲೂಕಿನ  ಜಾರಿಗೆದಡಿ ನಿವಾಸಿ ಅಣ್ಣಿ ಅಚಾರ್ಯ(70) ಹೃದಯಾಘಾತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮತದಾನ ಮಾಡಲು ತೆರಳಿದ್ದ ಶಾಲೆಯ ಮುಂಭಾಗದಲ್ಲಿ ಹೃದಯಘಾತವಾಗಿ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.ಅಣ್ಣಿ ಅಚಾರ್ಯ ಅವರು ವೃತ್ತಿಯಲ್ಲಿ ಬಡಗಿಯಾಗಿದ್ದರು, ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. //// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗಾಗಿ ತಪ್ಪದೇ ಕ್ಲಿಕ್ಕಿಸಿ – Kannada News – Karnataka News – Mangalore News Online

Open

error: Content is protected !!