ಸಿಂಹ ರಾಶಿ ದಿನ ಭವಿಷ್ಯ-Today’s Leo Horoscope 04-06-2018

Simha Rashi Bhavishya Kannada

ಸಿಂಹ ರಾಶಿ ದಿನ ಭವಿಷ್ಯ-ರಾಶಿ ಫಲ 04-06-2018 – Today’s Leo Horoscope in Kannada 04-06-2018 – Simha Rashi Dina Bhavishya

ನಿಮ್ಮ ರಾಶಿ ನಕ್ಷತ್ರ ಆಧಾರದ ಮೇಲೆ ದೈನಂದಿನ ರಾಶಿಫಲ

Daily Horoscope in Kannada

ನಿಮ್ಮ ರಾಶಿ ನಕ್ಷತ್ರ ಆಧರಿಸಿ ದೈನಂದಿನ ರಾಶಿಫಲ. ಈ ಭವಿಷ್ಯ ಸೂಚಕಗಳನ್ನು ಪ್ರಸ್ತುತ ರಾಶಿ ಚಿಹ್ನೆ ಮತ್ತು ನಕ್ಷತ್ರದ ಸ್ಥಾನದ ಆಧಾರದ ಮೇಲೆ ಲೆಕ್ಕಾಚಾರ ಮಾಡಲಾಗುತ್ತದೆ. ಇವುಗಳು ರಾಶಿ ನಕ್ಷತ್ರ ಆಧಾರದ ಮೇಲೆ ಮಾತ್ರವೆ ಎಂದು ದಯವಿಟ್ಟು ಗಮನಿಸಿ, ಇದು ಕೇವಲ ಸೂಚಕ ಮಾತ್ರ. ಇವುಗಳು ವ್ಯಕ್ತಿಗತ ಭವಿಷ್ಯವಾಣಿಗಳಲ್ಲ.

Today’s Leo Horoscope in Kannada – ಸಿಂಹ ರಾಶಿ ದಿನ ಭವಿಷ್ಯ-ರಾಶಿ ಫಲ 04-06-2018

ಸಿಂಹ ರಾಶಿ ದಿನ ಭವಿಷ್ಯ-Today's Leo Horoscope 30-05-2018-itskannadaಒಳ್ಳೆಯ ವಿಷಯಗಳ ಬಗೆಗೆ ಚಿಂತಿಸಿ, ವಿನಾಕಾರಣ ಒತ್ತಡಕ್ಕೆ ಸಿಲುಕಬೇಡಿ, ಪ್ರಗತಿ ಸಾಧಿಸಲು ಮತ್ತು ಲಾಭ ಪಡೆಯಲು, ನೀವು ಸಕ್ರಿಯ ಪ್ರಯತ್ನ ಮಾಡಬೇಕಾಗಬಹುದು. ನಿಮ್ಮ ಎಲ್ಲಾ ವ್ಯವಹಾರಗಳಲ್ಲಿ ಶಾಂತವಾಗಿರಿ. ನಿಮ್ಮ ಕೆಲಸವನ್ನು ಸಮರ್ಥವಾಗಿ ಮಾಡುವಲ್ಲಿ ನೀವು ಕೆಲವು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಕೆಲಸದ ಒತ್ತಡ ಇರುತ್ತದೆ ಮತ್ತು ನೀವು ಕೆಲವು ವಿಳಂಬಗಳನ್ನು ಎದುರಿಸಬೇಕಾಗುತ್ತದೆ.ವೃತ್ತಿಪರರಿಗೆ ವಿಶ್ರಾಂತಿ ಲಭಿಸುತ್ತದೆ. ಬಂಧುಮಿತ್ರರಿಂದ ವಿಮರ್ಶೆ ಟೀಕೆಗಳು ಬರುವ ಸಾಧ್ಯತೆ ಇರುವುದು. ಸಹೋದರನಿಂದ ಸಹಾಯ ದೊರೆಯುವುದು. ಪ್ರಯಾಣದಲ್ಲಿ ಎಚ್ಚರ ಅಗತ್ಯ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಿಮ್ಮ ಕಾರ್ಯ ಯೋಜನೆಗಳು ನೀವು ಬಯಸಿದಂತೆ ಆಗುವುದರಿಂದ ವಿರೋಧಿಗಳಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸುವುದು. ನಿಮ್ಮ ಸಹೋದ್ಯೋಗಿಗಳು ನಿಮ್ಮ ಬೆನ್ನು ಚಪ್ಪರಿಸಿ ನಿಮ್ಮನ್ನು ಹುರಿದುಂಬಿಸುವರು , ಆರೋಗ್ಯದ ಬಗೆಗೆ ಕಾಳಜಿವಹಿಸಿ.

  • ಸಿಂಹ ರಾಶಿ ಮಾಸಿಕ ಭವಿಷ್ಯ ತಿಳಿಯಲು ಕ್ಲಿಕ್ಕಿಸಿ – Leo Monthly Horoscope 
  • ಸಿಂಹ ರಾಶಿ ವಾರ್ಷಿಕ ಭವಿಷ್ಯ  ತಿಳಿಯಲು ಕ್ಲಿಕ್ಕಿಸಿ – Leo Yearly Horoscope 
  • ರಾಶಿ ನಕ್ಷತ್ರ – ದಿನ ಭವಿಷ್ಯ – ರಾಶಿಫಲ – ವಾಸ್ತು ಹಾಗೂ ಜೋತಿಷ್ಯ ಲೇಖನಗಳಿಗೆ ತಪ್ಪದೇ ಕ್ಲಿಕ್ಕಿಸಿ – Kannada Jyothishya – ಅಥವಾ Kannada Daily Horoscope

[INSERT_ELEMENTOR id=”2779″]