ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಗೆ ದಾಖಲು

Kannada News (itskannada) National News ನವದೆಹಲಿ :  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದೆಹಲಿಯ ಎಐಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಬಿಜೆಪಿ ವಕ್ತಾರರು ಹೇಳಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಏರುಪೇರಾದಾಗ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

93 ವಯಸ್ಸಿನ ವಾಜಪೇಯಿ ಈಗ ವಯೋ ಸಹಜ ಕಾಯಿಲೆಯಿಂದ ಆರೋಗ್ಯ ಏರುಪೇರಾಗಿದೇ ಎನ್ನಲಾಗಿದೆ .ಬೇಗನೆ ಅವರು ಆರೋಗ್ಯ ಸುಧಾರಿಸಿಕೊಳ್ಳಲಿ ಎಂಬ ಬಿಜೆಪಿ  ವಕ್ತಾರರ ಹಾಗೂ ಕೋಟ್ಯಾಂತರ ಅಭಿಮಾನಿಗಳ ಆಸೆ.  ///