ವೃಷಭ ರಾಶಿ ದಿನ ಭವಿಷ್ಯ-Today’s Taurus Horoscope 13-06-2018

ವೃಷಭ ರಾಶಿ ದಿನ ಭವಿಷ್ಯ-ರಾಶಿ ಫಲ 13-06-2018 – Today’s Taurus Horoscope in Kannada 13-06-2018-Vrushabha Rashi Dina Bavishya

ನಿಮ್ಮ ರಾಶಿ ನಕ್ಷತ್ರ ಆಧಾರದ ಮೇಲೆ ದೈನಂದಿನ ರಾಶಿಫಲ

Daily Horoscope in Kannada

ನಿಮ್ಮ ರಾಶಿ ನಕ್ಷತ್ರ ಆಧರಿಸಿ ದೈನಂದಿನ ಜೋತಿಷ್ಯ ಫಲ. ಈ ಭವಿಷ್ಯ ಸೂಚಕಗಳನ್ನು ಪ್ರಸ್ತುತ ರಾಶಿ ಚಿಹ್ನೆ ಮತ್ತು ನಕ್ಷತ್ರದ ಸ್ಥಾನದ ಆಧಾರದ ಮೇಲೆ ಲೆಕ್ಕಾಚಾರ ಮಾಡಲಾಗುತ್ತದೆ. ಇವುಗಳು ರಾಶಿ ನಕ್ಷತ್ರ ಆಧಾರದ ಮೇಲೆ ಮಾತ್ರವೆ ಎಂದು ದಯವಿಟ್ಟು ಗಮನಿಸಿ, ಇದು ಕೇವಲ ಸೂಚಕ ಮಾತ್ರ. ಇವುಗಳು ವ್ಯಕ್ತಿಗತ ಭವಿಷ್ಯವಾಣಿಗಳಲ್ಲ.

Today’s Taurus Horoscope in Kannada -ವೃಷಭ ರಾಶಿ ದಿನ ಭವಿಷ್ಯ-ರಾಶಿ ಫಲ 13-06-2018

ವೃಷಭ ರಾಶಿ ದಿನ ಭವಿಷ್ಯ-Today's Taurus Horoscope 30-05-2018-itskannada

ನಿಮ್ಮನ್ನು ಇತರರಿಗೆ ಒಂದು ಮಾದರಿಯಾಗಿಸಲು ಶ್ರಮಿಸಿ. ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ಅಧಿಕ ಶ್ರಮಕ್ಕೆ ತಕ್ಕಷ್ಟು ಪಾರತಿಫಲವು ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ.ಇಂದು ದಾಂಪತ್ಯ ಜೀವನದ ವಿಶೇಷ ಆನಂದ ದೊರೆಯಲಿದೆ. ಮಿತ್ರರಿಂದ ಲಾಭವಾಗಲಿದೆ. ವ್ಯಾಪಾರವನ್ನು ವಿಸ್ತರಿಸಲಿದ್ದೀರಿ. ಮಕ್ಕಳೊಂದಿಗೆ ಬಾಂಧವ್ಯ ಉತ್ತಮವಾಗಿರುತ್ತದೆ. ./// itskannada

    • ವೃಷಭ ರಾಶಿ ಮಾಸಿಕ ಭವಿಷ್ಯ ತಿಳಿಯಲು ಕ್ಲಿಕ್ಕಿಸಿ – Taurus Monthly Horoscope 
    • ವೃಷಭ ರಾಶಿ ವಾರ್ಷಿಕ ಭವಿಷ್ಯ  ತಿಳಿಯಲು ಕ್ಲಿಕ್ಕಿಸಿ – Taurus Yearly Horoscope
    • ರಾಶಿ ನಕ್ಷತ್ರ – ದಿನ ಭವಿಷ್ಯ – ರಾಶಿಫಲ – ವಾಸ್ತು ಹಾಗೂ ಜೋತಿಷ್ಯ ಲೇಖನಗಳಿಗೆ ತಪ್ಪದೇ ಕ್ಲಿಕ್ಕಿಸಿ – Kannada Jyothishya – ಅಥವಾ Kannada Daily Horoscope

    [INSERT_ELEMENTOR id=”2779″]

    Today’s Taurus Horoscope in Kannada -ವೃಷಭ ರಾಶಿ ದಿನ ಭವಿಷ್ಯ-ರಾಶಿ ಫಲ 13-06-2018